”ನೆನಪಿನ ಹಾದಿಯಲಿ ಒಂಟಿ ಪಯಣ” ಆಲ್ಬಂ ಸಾಂಗ್ ರಿಲೀಸ್

film story ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಮೂಲಕ ಈ ಹಿಂದೆ ಸಂಚಾರಿ ವಿಜಯ್ ಅಭಿನಯದ “6 ನೇ ಮೈಲಿ” ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ “ತಲ್ವಾರ್ ಪೇಟೆ” ಚಿತ್ರಗಳ ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಅದರ ಮೊದಲ ಹಜ್ಜೆಯಾಗಿ “ನೆನಪಿನ ಹಾದಿಯಲ್ಲಿ ಒಂಟಿ ಪಯಣ” ಎಂಬ ಆಲ್ಬಂ ಸಾಂಗ್ ಬಿಡುಗಡೆ ಮಾಡಿದ್ದಾರೆ. ಡಾ||ಶಶಿಕಲಾ ಪುಟ್ಟಸ್ವಾಮಿ ಹಾಡನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರ … Continue reading ”ನೆನಪಿನ ಹಾದಿಯಲಿ ಒಂಟಿ ಪಯಣ” ಆಲ್ಬಂ ಸಾಂಗ್ ರಿಲೀಸ್