ಪಿ ಎಂ ಗತಿಶಕ್ತಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿಯವರು ಭಾಗಿ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋ
ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .

About The Author