ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ..!

Political news : ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್ ಮಂಡಿಸಲು ಸಿಎಂ ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ. ಇನ್ನು ಬಜೆಟ್​ ಪೂರ್ವಭಾವಿ ಸಭೆಯ ನಿತ್ಯ ಬೆಳಗ್ಗೆ 10.30ರಿಂದ ಸಂಜೆ 6 ಗಂಟೆವರೆಗೂ … Continue reading ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ..!