ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

sandalwood story ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ ಭರವಸೆಯ ನಟ ಎಂಬ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿ ಫೋಟೋಗೆ ಫೋಸ್ ಕೊಟ್ಟರು. ಪ್ರಶಸ್ತಿ ಹಿಡಿದುಕೊಂಡಿರುವ ಬಾವಚಿತ್ರವನ್ನು ನಟ ರಿಷದಸಭ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಚಿತ್ರರಂಗದ ಭರವಸೆಯ ನಟ ನಮ್ ಶೆಟ್ರು ಹರಿಬಿಟ್ಟಿದ್ದಾರೆ. ಇದನ್ನು ವಿಕ್ಷಸಿದ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿ ಶುಭಾಶಯಗಳನ್ನು ಕೋರಿದ್ದಾರೆ. … Continue reading ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು