ಕಾಂಗ್ರೆಸ್ ಮತ್ತು ಬಿಜೆಪಿ ಬಹುಮತ ಸಾಧಿಸುವುದಿಲ್ಲ-ಕುಮಾರಸ್ವಾಮಿ

political news ನಿನ್ನೆ ಮಾಧ್ಯಮದವರು ಪ್ರತಿಕ್ರಿಯಿಸಿದ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ 60-70 ಸ್ಥಾನವನ್ನು ಗೆಲ್ಲವುದು ಕಷ್ಟ ಜೆಡಿಎಸ್ ಪಕ್ಷ 120 -130 ಸ್ಥಾನ ಗೆದ್ದು ಅಧಿಕಾರಕ್ಕೆ ಬರೋದು. ಕಾಂಗ್ರೆಸ್ ನಲ್ಲಿ ನಾಯಕರ ದೊಡ್ಡ ಪಟ್ಟಿಯೇ ಇದೆ. ಅಷ್ಟಕ್ಕೂ ನಂಬರ್ ಗಳಿದ್ದರೆ ತಾನೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣೋದು ಅಂತ ವ್ಯಂಗ್ಯ ಮಾಡಿದರು. ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ … Continue reading ಕಾಂಗ್ರೆಸ್ ಮತ್ತು ಬಿಜೆಪಿ ಬಹುಮತ ಸಾಧಿಸುವುದಿಲ್ಲ-ಕುಮಾರಸ್ವಾಮಿ