- Advertisement -
ಅಂಡಮಾನ್ – ನಿಕೋಬಾರ್ ದ್ವೀಪ ಹಾಗೂ ಕಾರ್ಗಿಲ್ನಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಕಾರ್ಗಿಲ್ನಲ್ಲಿ ಭೂಕಂಪದ ತೀವ್ರತೆ 4.4 ಹಾಗೂ ಅಂಡಮಾನ್ – ನಿಕೋಬಾರ್ 4.2 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ.

ಕಾರ್ಗಿಲ್ನಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ರಾಷ್ಟ್ರೀಯ ಭೂಕಂಪ ಶಾಸ್ತ್ರ ವಿಭಾಗ ಮಾಹಿತಿ ನೀಡಿದ್ದು ಕಾರ್ಗಿಲ್ನಿಂದ 435 ಕಿ.ಮೀ ದೂರದಲ್ಲಿ ಭೂಕಂಪನದ ಕೇಂದ್ರ ಪತ್ತೆಯಾಗಿದೆ ಅಂತಾ ಹೇಳಿದೆ.
ಇತ್ತ ಅಂಡಮಾನ್-ನಿಕೋಬಾರ್ನ ಪೂರ್ವ – ಆಗ್ನೇಯ ವಿಭಾಗದಿಂದ 20 ಕಿ.ಮೀ ದೂರದಲ್ಲಿ ಭೂಕಂಪ ಕೇಂದ್ರ ಪತ್ತೆಯಾಗಿದೆ. ಇನ್ನು ಎರಡೂ ಪ್ರದೇಶಗಳಲ್ಲಿ ಸಂಭವಿಸಿದ ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಅಂತಾ ವರದಿಯಾಗಿದೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -