ಕುಟುಂಬ ಮೋಹ ಬಿಟ್ಟು ಕಾಂಗ್ರೆಸ್ ಪಕ್ಷ ಮುನ್ನೆಡಿಸಿ ಅಂತಾ ಸೋನಿಯಾ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್ನ ಉಚ್ಚಾಟಿತ ಕಾಂಗ್ರೆಸ್ ಮುಖಂಡರು ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರೀ ಗೊಂದಲವೇರ್ಪಟ್ಟಿತ್ತು. ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದಿದ್ದರೂ ಸಹ ಹಲವು ಮುಖಂಡರ ಒತ್ತಾಯದ ಮೇರೆಗೆ ಸುಮ್ಮನಾಗಿದ್ದರು. ಈ ಬೆನ್ನಲ್ಲೇ ಇದೀಗ ಸೋನಿಯಾ ಗಾಂಧಿಗೆ ಇಂತಹದ್ದೊಂದು ಪತ್ರ ರವಾನೆಯಾಗಿದೆ.
ಜವಹರಲಾಲೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿತ್ತು. ಆದರೆ ಸದ್ಯ ಕಾಂಗ್ರೆಸ್ ಇರುವ ಸ್ಥಿತಿಯ ಬಗ್ಗೆ ಕಾರ್ಯಕರ್ತರಲ್ಲೇ ಗೊಂದಲವಿದೆ. ದೇಶದಲ್ಲಿ ಉಂಟಾಗ್ತಿರೋ ಅನ್ಯಾಯವನ್ನ ಪ್ರಶ್ನಿಸೋಕೆ ಕಾಂಗ್ರೆಸ್ ಬಲಿಷ್ಠವಾಗಲೇಬೇಕು. ಹೀಗಾಗಿ ಕುಟುಂಬದ ಮೇಲಿನ ಮೋಹ ಮರೆತು ಪಕ್ಷ ಸದೃಢ ಮಾಡಿ ಅಂತಾ ಮಾಜಿ ಸಚಿವ ಸತ್ಯದೇವ್ ತ್ರಿಪಾಠಿ ಸೇರಿದಂತೆ ಕಾಂಗ್ರೆಸ್ನ ಹಲವು ಉಚ್ಚಾಟಿತ ನಾಯಕರು ಮನವಿ ಮಾಡಿದ್ದಾರೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.