ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ…
ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ… ನಟನೆ ಜೊತೆಗೆ ಧನಂಜಯ್ ನಿರ್ಮಾಣದಲ್ಲೂ ಬ್ಯುಸಿಯಾಗಿದ್ದಾರೆ. ಬಡವ ರಾಸ್ಕಲ್ ಸಕ್ಸಸ್ ಬಳಿಕ ಹೆಡ್ ಬುಷ್ ಸಿನಿಮಾಗೆ ಬಂಡವಾಳ ಹೂಡಿಸಿದ್ದ ಧನಂಜಯ್ . ಈಗ ಹೊಸ ಸಿನಿಮಾ ನಿರ್ಮಾಣಕ್ಕೆ ರೆಡಿ…ಧನಂಜಯ್ ನಿರ್ಮಾಣದಲ್ಲಿ ಟಗರು ಪಲ್ಯಾ ಚಿತ್ರ ಬರಲಿದ್ದು, ಈ ಸಿನಿಮಾ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪ್ರೇಮ್ ಪುತ್ರಿಯ ಮೊದಲ ಸಿನಿಮಾದ ಲುಕ್ ಕೂಡ ವೈರಲ್ ಆಗಿದೆ.ಬಡವರ ಮಕ್ಕಳು ಬೆಳಿಬೇಕು ಸರ್, ಒಬ್ಬ … Continue reading ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ…
Copy and paste this URL into your WordPress site to embed
Copy and paste this code into your site to embed