- Advertisement -
ನೇಪಾಳ ರಾಜಧಾನಿ ಕಾಠ್ಮಂಡುವಿನಲ್ಲಿ ಬುಧವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.4ರಷ್ಟು ದಾಖಲಾಗಿದೆ. ಕಾಠ್ಮಂಡುವಿನ ಪೂರ್ವಭಾಗದಿಂದ 50 ಕಿಲೋಮೀಟರ್ ದೂರದವರೆಗೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ವೇಳೆ ಸಾವು ನೋವು ಸಂಭವಿಸಿರೋದ್ರ ಬಗ್ಗೆ ಯಾವುದೇ ವರದಿಯಾಗಿಲ್ಲ.
- Advertisement -