ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್

ಸಿನಿಮಾ ಸುದ್ದಿ: ಕೋಟಿಗೊಬ್ಬ’ನ ಹೃದಯವಂತಿಕೆ ಇಡೀ ಅಭಿಮಾನಿ ಬಳಗವೇ ಮೆಚ್ಚಿಸುವಂತಿದೆ. ಕರುನಾಡ ‘ರನ್ನ’ನ ಹೃದಯವಂತಿಕೆ, ಸರಳತೆಗೆ ಈ ವಿಡಿಯೋ ಸಾಕ್ಷಿಯಾಗಿದೆ. ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ ಸುದೀಪಿಯನ್ಸ್ ಗೂ ಇದ್ದೇ ಇರುತ್ತದೆ. ಆ ಆಸೆ ಈಡೇರಿಕೆಗೆ ಸಮಯ ಕೂಡಿ ಬರಬೇಕು ಅಷ್ಟೇ. ಈಗ ಸುದೀಪ್ ವಿಶೇಷ ಅಭಿಮಾನಿಯನ್ನು … Continue reading ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್