ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ಸಂಬಂಧಿಕರಿಂದ ದೂರು ದಾಖಲು

ಮಂಗಳೂರು: ಖಾಸಗಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನೀಡಿರುವ ಹೇಳಿಕೆ ಹಿನ್ನೆಲೆ ಕೆಲವರು ಸಾಮಾಜಿಕ ಜಾಲತಾಣಲ್ಲಿ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದಾಗಿ ಅವರ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ. ನ್ಯಾಯಲಯದ ಅನುಮತಿ ಪಡೆದು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು. ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡು, … Continue reading ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ಸಂಬಂಧಿಕರಿಂದ ದೂರು ದಾಖಲು