‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ

Film news: ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ ನಾಯಕಿ ಹೇಗೆ ಬೆಂಬಲವಾಗಿ ನಿಲ್ಲುತ್ತಾಳೆ ಅನ್ನೋದನ್ನು ಸಿನಿಮಾದಲ್ಲಿ ನೋಡಬಹುದು. ಪಕ್ಕ ಔಟ್ ಅಂಡ್ ಟ್ ಕಮರ್ಷಿಯಲ್ ಆಕ್ಷನ್ ಸಿನಿಮಾವಾಗಿರುವ … Continue reading ‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ