ಇಷ್ಟು ದಿನ ಸ್ಯಾಂಡಲ್ವುಡ್ಗೆ ಅಂಟಿಕೊಂಡಿದ್ದ ಡ್ರಗ್ ಮಾಫಿಯಾ ಭೂತ ತನಿಖೆ ಚುರುಕುಗೊಳ್ತಿದ್ದಂತೆ ರಾಜಕಾರಣದ ಕಡೆಗೂ ವಾಲ್ತಿದೆ. ತನಿಖೆ ವೇಳೆ ಸಂಜನಾ ಕೆಲ ರಾಜಕಾರಣಿಗಳ ಹೆಸರನ್ನೂ ಹೇಳಿದ್ದಾರೆ ಅಂತಾ ಹೇಳಲಾಗ್ತಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ ನನಗೆ ನನ್ನ ಪತ್ನಿಯನ್ನ ಬಿಟ್ಟು ಮತ್ಯಾರ ಬಗ್ಗೆಯೂ ಗೊತ್ತಿಲ್ಲ ಅಂತಾ ಹೇಳಿದ್ರು.

ಬೆಂಗಳೂರಿನಲ್ಲಿ ಮಾತನಾಡಿದ ಅವ್ರು, ಚಿತ್ರರಂಗದ ವಿಚಾರದಲ್ಲಿ ನಾನು ಎಲ್ ಬೋರ್ಡ್, ನಾನು ನೋಡಿರೋ ಕೊನೆ ಸಿನಿಮಾ ಅಂದ್ರೆ ಬಂಧನ. ನನಗೆ ಈ ಡ್ರಗ್ ಮಾಫಿಯಾದಲ್ಲಿ ಸಿಲುಕಿರೋ ರಾಗಿಣಿ, ಸಂಜನಾ ಬಗ್ಗೆ ಎಳ್ಳಷ್ಟೂ ಗೊತ್ತಿಲ್ಲ ಅಂತಾ ಹೇಳಿದ್ರು.
ಡ್ರಗ್ ದಂಧೆಯಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಹೆಸರು ಕೇಳಿಬರ್ತಿರೋ ವಿಚಾರವಾಗಿಯೂ ಮಾತನಾಡಿದ ಅವ್ರು.. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ, ತಪ್ಪು ಮಾಡಿದ್ದೇ ಹೌದಾದಲ್ಲಿ ಅದು ಯಾರೇ ಆಗಿದ್ರೂ ಶಿಕ್ಷೆ ಖಚಿತ ಅಂತಾ ಹೇಳಿದ್ರು.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155