Monday, December 23, 2024

Latest Posts

ಸಿಂದಗಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ..!

- Advertisement -

State News :

ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ ಹೊತ್ತು ರಥಯಾತ್ರೆಯನ್ನು ಸ್ವಾಗತಿಸಿದರು. ನಿಂಬೆಯ ನಾಡು ಇಂಡಿಯಲ್ಲಿ ನಿಂಬೆ ಹಾರ ಹಾಕಿ ಅಭಿಮಾನಿಗಳ  ಬರ ಮಾಡಿಕೊಂಡರು. ಜನರ ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿ. ಮಹಾಜನತೆಯ ಅಖಂಡ ಬೆಂಬಲಕ್ಕೆ ಅನಂತ ಧನ್ಯವಾದಗಳು. ಜನರ ಕಾರುಣ್ಯ ಮತ್ತು ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದು ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜನವರಿ 27ಕ್ಕೆ ಮಂಡ್ಯದಲ್ಲಿ ಪ್ರಜಾಧ್ವನಿ ಯಾತ್ರೆ..!

ಕಲ್ಯಾಣ ಕರ್ನಾಟಕದ ಮೇಲೆ ಮೋದಿ ಕಣ್ಣು

ಬಿಜೆಪಿಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ ಆಪ್ ಪಕ್ಷ

- Advertisement -

Latest Posts

Don't Miss