ಸಿಂದಗಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ..!

State News : ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ ಹೊತ್ತು ರಥಯಾತ್ರೆಯನ್ನು ಸ್ವಾಗತಿಸಿದರು. ನಿಂಬೆಯ ನಾಡು ಇಂಡಿಯಲ್ಲಿ ನಿಂಬೆ ಹಾರ ಹಾಕಿ ಅಭಿಮಾನಿಗಳ  ಬರ ಮಾಡಿಕೊಂಡರು. ಜನರ ಪ್ರೀತಿ ವಿಶ್ವಾಸಕ್ಕೆ … Continue reading ಸಿಂದಗಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ..!