ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿ 1.45 ಲಕ್ಷ ರೂ. ಮೌಲ್ಯದ ಆಭರಣ ಎಗರಿಸಿದ ಖದೀಮರು

Hubballi News: ಹುಬ್ಬಳ್ಳಿ: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣ ಪಡೆದು ಮಹಿಳೆಗೆ ವಂಚನೆ ಮಾಡಿರುವ ಘಟನೆ ನಡೆದಿದೆ. ನಗರದ ಜೋಳದ ಓಣಿಯ ಮಹಿಳೆ ಶ್ವೇತಾ ಖೋಡೆಗೆ ಇಬ್ಬರು ಅಪರಿಚಿತರು ವಂಚಿಸಿದ್ದಾರೆ. ಮಧ್ಯಾಹ್ನ ಮನೆಯ ಹತ್ತಿರ ಬಂದ ಅಪರಿಚಿತರು ಮಹಿಳೆಗೆ ಹಳೆಯ ಬಂಗಾರ ತೊಳೆದುಕೊಡುವುದಾಗಿ ನಂಬಿಸಿದ್ದಾರೆ. ಚಿನ್ನ ಹೊಳಪು ಮಾಡಿಕೊಡುವ ನೆಪದಲ್ಲಿ ನಾಲ್ಕು ತೊಲೆ ಮಂಗಳಸೂತ್ರ, ಒಂದು ತೊಲೆ ಚಿನ್ನದ ಸರ ಪಡೆದು ಪರಾರಿಯಾಗಿದ್ದಾರೆ. ಚಿನ್ನ ಕಳೆದುಕೊಂಡ ಮಹಿಳೆ ಘಂಟಿಕೇರಿ ಪೊಲೀಸ್‌ … Continue reading ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿ 1.45 ಲಕ್ಷ ರೂ. ಮೌಲ್ಯದ ಆಭರಣ ಎಗರಿಸಿದ ಖದೀಮರು