ಸಿದ್ದರಾಮಯ್ಯ ಮನೆಗೆ ಹೋಗಲು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರ.. ಯಾಕೆ ಗೊತ್ತಾ..?

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿದ್ದರಾಮಯ್ಯ ಮನೆ ಬಳಿ ಕೋಲಾರ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ತೆರಳಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಕೋಲಾರದಲ್ಲೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಒಕ್ಕಲಿಗರ ಮುಖಂಡರು, ಕುರುಬ ಸಮುದಾಯದವರು ಸೇರಿದಂತೆ ಎಲ್ಲಾ ಸಮುದಾಯದ ರೈತರು ಸಿದ್ದರಾಮಯ್ಯ ಮನೆಗೆ … Continue reading ಸಿದ್ದರಾಮಯ್ಯ ಮನೆಗೆ ಹೋಗಲು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರ.. ಯಾಕೆ ಗೊತ್ತಾ..?