ಬೆಂಗಳೂರಿನ ಈ ಅಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಸಾಕಲು 10 ಸಾವಿರ ರೂ. ಕೊಡಬೇಕಂತೆ!

Bengaluru: ಬೆಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ನಾನಾ ಥರದ ಶುಲ್ಕಗಳು ಇರುತ್ತವೆ. ಆದರೆ ಇಲ್ಲೊಂದು ಅಪಾರ್ಟ್ಮೆಂಟ್ನ ಸಂಗತಿ ಕೇಳಿ ಸಾರ್ವಜನಿಕರು ದಂಗಾಗಿದ್ದು, ಬಳಿಕ ಅಪಾರ್ಟ್ಮೆಂಟ್ನವರು ತೀವ್ರ ಅಸಮಾಧಾನವನ್ನೂ ಎದುರಿಸುವಂತಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇಟ್ಟಿನ ಮಹಾವೀರ್ ಅಪಾರ್ಟ್ಮೆಂಟ್ನ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್ಡಬ್ಲ್ಯುಎ) ನಿಯಮ ಸಾರ್ವಜನಿಕರು ಮಾತ್ರವಲ್ಲದೆ ಪ್ರಾಣಿಹಕ್ಕು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ. ನಾಯಿ ಸಾಕಣೆ ಹಿನ್ನೆಲೆಯಲ್ಲಿ ಇಲ್ಲಿ ಇಂಥದ್ದೊಂದು ಸನ್ನಿವೇಶ ಸೃಷ್ಟಿಯಾಗಿದೆ. ಅಂದರೆ ಈ ಅಪಾರ್ಟ್ಮೆಂಟ್ ನಿವಾಸಿಗಳು ನಾಯಿಯನ್ನು ಸಾಕುವುದಾದರೆ ಹತ್ತು ಸಾವಿರ ರೂ. ಠೇವಣಿ ನೀಡಬೇಕು. ಮಾತ್ರವಲ್ಲದೆ … Continue reading ಬೆಂಗಳೂರಿನ ಈ ಅಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಸಾಕಲು 10 ಸಾವಿರ ರೂ. ಕೊಡಬೇಕಂತೆ!