ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ

Political News: ಇಂದು ಕಾಂಗ್ರೆಸ್ ಸರ್ಕಾರ, ವಿಧಾನಸೌಧದಲ್ಲಿ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷ ಏಪ್ರಿಲ್ ವೇಳೆಗೆ, ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇಲ್ಲಿಯವರೆಗೂ ರಾಜ್ಯ ಸಾರಿಗೆ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರತಿದಿನ ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಇದರಲ್ಲಿ ಯಾವುದೇ ಬೇಧ ಭಾವವಿಲ್ಲದೇ, ಬಡ, ಶ್ರೀಮಂತ, ಜಾತಿ-ಬೇಧವಿಲ್ಲದೇ, ಎಲ್ಲ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ … Continue reading ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ