ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ: ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌

Mysuru News: ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ. ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ … Continue reading ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ: ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌