- Advertisement -
ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 255 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳು 121881 ರಷ್ಟಿದೆ. ಇಲ್ಲಿಯವರೆಗೂ ಕೋವಿಡ್ ದಿಂದ ಸಾವಿಗೀಡಾದವರ ಸಂಖ್ಯೆ 513481ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 42270482 ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
- Advertisement -