ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್

Bengaluru News: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ತಮ್ಮ ಖಾತೆಗೆ 1 ಲಕ್ಷ ರೂಪಾಯಿ ಬರುತ್ತದೆ ಎಂದು, ಕೆಲವರು ಬ್ಯಾಂಕ್‌ನಲ್ಲಿ ಅಕೌಂಟ್ ಓಪೆನ್ ಮಾಡಿದ್ದು, ಕೇವಲ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್ ಆಗಿದೆ. ಕೇಂದ್ರದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ, ಪ್ರತೀ ತಿಂಗಳು ಖಾತೆಗೆ 8,500 ರೂಪಾಯಿ ಜಮೆ ಆಗುತ್ತದೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದ್ದು, ಇದೀಗ ಹಲವರು ಬ್ಯಾಂಕ್‌ನಲ್ಲಿ ಖಾತೆ ಓಪೆನ್ ಮಾಡಿದ್ದಾರೆ. 12 ಸಾವಿರ ಮಂದಿ ಅಕೌಂಟ್ ತೆರೆದಿದ್ದು, 200 … Continue reading ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್