Sunday, May 18, 2025

Latest Posts

125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ..

- Advertisement -

ಹೈದರಾಬಾದ್: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯರು ಪೋಸ್ಚ್ ಹಾಕುವ ಮೂಲಕ, ಶುಭಕೋರಿದ್ದಾರೆ. ಅಲ್ಲದೇ, ಇಂದು ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನ ಅನಾವರಣ ಮಾಡಲಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು. ಈ ಪ್ರತಿಮೆ ಹೈದರಾಬಾದ್‌ನ ಪ್ರಸಿದ್ಧ ಹುಸೇನ್ ಸಾಗರ್ ಸರೋವರದ ದಡದಲ್ಲಿದ್ದು, ರಾಜ್ಯ ಸಚಿವಾಲಯದ ಸಮೀಪದಲ್ಲಿದೆ.

ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

‘ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು’

‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

- Advertisement -

Latest Posts

Don't Miss