Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್​ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಇಡೀ ರಾಜ್ಯಾದ್ಯಂತ ತೀವ್ರವಾಗಿ ಚರ್ಚೆಯಾಗುತ್ತಿರುವ ದರ್ಶನ್ ಕೊಲೆ ಕೇಸಿನಲ್ಲಿ ಪೊಲೀಸರು ಬಂಧಿಸಿದ ಪ್ರಕರಣವನ್ನು ಮುಚ್ಚಿಹಾಕಲು ಸ್ವತಃ ರಾಜ್ಯ … Continue reading Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!