ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ. ಛತ್ರಪತಿ ಶಿವಾಜಿ ಮಹರಾಜರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಬಾಡಿಗಾರ್ಡ್ಗಳಿದ್ದರು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದ ಮರಾಠಾ ಗಲ್ಲಿಯಲ್ಲಿ ನಡೆದ … Continue reading ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್