60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್

ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ ಕಳ್ಳತನವಾಗಿರುತ್ತದೆ. ಇಂತಹ ಮೊಬೈಲ್ ಗಳ ಪತ್ತೆ ಹಚ್ಚಲು ಮೊಬೈಲ್ ಸಂಖ್ಯೆ ೮೨೭೭೯೫೯೫೦೦ ವಾಟ್ಸಾಪ್ ಗೆ ಹಾಯ್ ಎಂದು ಮೆಸೆಜು ಕಳುಹಿಸಿದರೇ … Continue reading 60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್