- Advertisement -
ದೇಶದಲ್ಲಿ ಇಂದು 149394 ಕೊರೋನಾ ಪ್ರಕರಣಗಳು (Corona cases) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 246674 ಮಂದಿ ಗುಣಮುಖ(Healed) ರಾಗಿದ್ದು, ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ದಿಂದ 1072 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 500055 ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 40017088 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಸರ್ಕಾರ ಮಾಹಿತಿ (Central Government Information) ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,68,47,16,068 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
- Advertisement -