ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಟ್ಟಡದಲ್ಲಿ ಸಿಸಿ ಟಿವಿ ಹಾಕದ ಕಾರಣ ಮಾಲೀಕರಿಗೆ ಪಬ್ಲಿಕ್ ಸೇಫ್ಟಿ ಆಕ್ಟ್ ಅಡಿ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ. … Continue reading ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!