ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್

National story ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು ‘ವಾಹನ ಸ್ಕ್ರ್ಯಾಪ್ ನೀತಿ’ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ … Continue reading ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್