- Advertisement -
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು ವರದಿಯಾಗಿದ್ದು,39 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 13923 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 52047 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ.
- Advertisement -