ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ
Chikkamagaluru News: ಚಿಕ್ಕಮಗಳೂರು: ನಗರದ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥಗೊಂಡಿದ್ದಾರೆ. ಕಡೂರು ಆಸ್ಪತ್ರೆಯಲ್ಲಿ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗ್ರಾಮಸ್ಥರು ಸೋಮವಾರ ವಿಷಪೂರಿತವಾದ ಮಾಂಸಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಘಟನೆ ವಿವರ: ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ್ದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು ಸೇವಿಸಿದ್ದಾರೆ. ಬಳಿಕ 17 ಜನರು ಅಸ್ವಸ್ಥರಾಗಿದ್ದಾರೆ. ಬಿರಿಯಾನಿ ಸೇವಿಸಿದ ಬಳಿಕ ಕೆಲವರಿಗೆ ವಾಂತಿ, ಭೇಧಿ ಕಾಣಿಸಿಕೊಂಡಿದೆ. ಕೆಲವರು ತೀವ್ರವಾಗಿ … Continue reading ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed