ಮತದಾರರಿಗೆ ಹಂಚಲು ತಂದಿದ್ದ 18 ಕೋಟಿ ರೂಪಾಯಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

Dharwad News: ಧಾರವಾಡ: ಧಾರವಾಡದಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಾಚರಣೆ ನಡೆದಿದ್ದು, ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಮದ್ಯ ಹುಡುಕಾಟ ಮಾಡುವ ವೇಳೆ ಟ್ರೆಝರಿಯಲ್ಲಿ ಹಣ ಪತ್ತೆಯಾಗಿದೆ. ಮೂರು ಟ್ರೆಝರಿಯಲ್ಲಿ 18 ಕೋಟಿ ಹಣ ಪತ್ತೆಯಾಗಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಜೋಶಿ ಎಂಬುವವರಿಗೆ ಸೇರಿದ ಅಪಾರ್ಟ್‌ಮೆಂಟ್‌ಗೆ ದಾಳಿ ಮಾಡಿದ ಪೊಲೀಸರು, ಮದ್ಯವಿದೆ ಎಂದು ಮನೆಯಲ್ಲಿದ್ದ ಚೀಲಗಳನ್ನು ಹುಡುಕುತ್ತದಿದ್ದರು. ಆದರೆ ಚೀಲದಲ್ಲಿ ಏನೂ ಸಿಗದಿದ್ದಾಗ, ಟ್ರೆಝರಿಯಲ್ಲಿ ಹುಡುಕಾಟ ನಡೆಸಿದಾಗ, ದುಡ್ಡು ಸಿಕ್ಕಿದೆ. … Continue reading ಮತದಾರರಿಗೆ ಹಂಚಲು ತಂದಿದ್ದ 18 ಕೋಟಿ ರೂಪಾಯಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು