- Advertisement -
International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್ ಡೆಕ್ಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಬೆಂಕಿಗೆ 19 ಜನ ಆಹುತಿಯಾಗಿದ್ದಾರೆ. ಅಷ್ಟು ಜನರ ದೇಹವೂ ಸುಟ್ಟುಹೋಗಿದ್ದು, ಎಲ್ಲರ ದೇಹವನ್ನೂ ಗುರುತಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು, ಬೆಂಕಿಯನ್ನು ಆರಿಸಿದ್ದಾರೆ.
ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ
- Advertisement -

