ಮೆಕ್ಸಿಕೋದಲ್ಲಿ ಭೀಕರ ಅಪಘಾತಕ್ಕೆ 19 ಜನರ ದುರ್ಮರಣ

International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್ ಡೆಕ್ಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಬೆಂಕಿಗೆ 19 ಜನ ಆಹುತಿಯಾಗಿದ್ದಾರೆ. ಅಷ್ಟು … Continue reading ಮೆಕ್ಸಿಕೋದಲ್ಲಿ ಭೀಕರ ಅಪಘಾತಕ್ಕೆ 19 ಜನರ ದುರ್ಮರಣ