Sunday, December 22, 2024

Latest Posts

2-3 ದಿನಗಳ ಕಾಲ ರಾಜ್ಯದಲ್ಲಿ ಮಳೆ- ಬೆಂಗಳೂರಲ್ಲೂ ಆಗಲಿದೆ ವರುಣನ ಸಿಂಚನ-ಹವಾಮಾನ ಇಲಾಖೆ ಮಾಹಿತಿ

- Advertisement -

ಬೆಂಗಳೂರು: ಮುಂದಿನ ಎರಡು ಮೂರು‌ ದಿನಗಳ ಕಾಲ ರಾಜ್ಯದ ಕೆಲವೆಡೆ  ಮಳೆಯಾಗೋ ಸಾಧ್ಯತೆ ಇದೆ ಅಂತ  ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾತಾವರಣ ಮತ್ತು ಗಾಳಿಯಲ್ಲಿ ಕಡಿಮೆ ಒತ್ತಡ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಳೆ ಸುರಿಯಲಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ 2 ದಿನಗಳ ಕಾಲ ಮೋಡ ಕವಿದ ವಾತಾವರಣ ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

Latest Posts

Don't Miss