ಮಾರಿಷಿಯಸ್‌ನಲ್ಲಿ ರಾಮಮಂದಿರ ಉದ್ಘಾಟನೆ ದಿನ ಹಿಂದೂಗಳಿಗೆ ಪ್ರಾರ್ಥನೆಗಾಗಿ 2 ಗಂಟೆ ವಿಶೇಷ ವಿಶ್ರಾಂತಿ

International News: ಜನವರಿ 22ಕ್ಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ಬರೀ ಭಾರತದಲ್ಲಷ್ಟೇ ಅಲ್ಲ, ಈಗ ಪ್ರಪಂಚದಾದ್ಯಂತ ಎಲ್ಲೆಲ್ಲೂ ರಾಮಂದೇ ಸುದ್ದಿ. ಮಾರಿಷಿಯಸ್‌ನಲ್ಲಿ ಹಿಂದೂ ಅಧಿಕಾರಿಗಳಿಗೆ, ಜ.22ರಂದು ರಾಮಮಂದಿರ ಉದ್ಘಾಟನೆ ವಿಶೇಷವಾಗಿ 2 ಗಂಟೆಯ ವಿಶ್ರಾಂತಿ ಕೂಡ ನೀಡಲಾಗಿದೆ. ಉದ್ಘಾಟನೆ ವೇಳೆ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು 2 ಗಂಟೆ ಕೆಲಸದ ವಿಶ್ರಾಂತಿ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಸೇರಿ, ರಾಮಲಲ್ಲಾ ಪ್ರಾಣಪ್ರತಿಷ್ಛೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದರ ನೇರಪ್ರಸಾರವಾಗಲಿದೆ. ಈ ವೇಳೆ ಪ್ರಾಣಪ್ರತಿಷ್ಠೆಯಾಗುವ ಸಮಯದಲ್ಲಿ 2 … Continue reading ಮಾರಿಷಿಯಸ್‌ನಲ್ಲಿ ರಾಮಮಂದಿರ ಉದ್ಘಾಟನೆ ದಿನ ಹಿಂದೂಗಳಿಗೆ ಪ್ರಾರ್ಥನೆಗಾಗಿ 2 ಗಂಟೆ ವಿಶೇಷ ವಿಶ್ರಾಂತಿ