ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ..

ಅಮೆರಿಕಾದ ಕ್ಯಾಲಿಫೋರ್ನಿಯಾ ಬಳಿ ಗುರು ದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಕಾರಣವೇನೆಂದು ಸರಿಯಾಗಿ ತಿಳಿದು ಬಂದಿಲ್ಲ. ಯಾವುದೇ ದ್ವೇಷದಿಂದ ಈ ಕೆಲಸ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಗುಂಡಿನ ದಾಳಿ ನಡೆಯುವುದಕ್ಕೂ ಮೊದಲು, ಗುರುದ್ವಾರದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯುತ್ತಿತ್ತು. ಈ ಜಗಳ ಹೊಡೆದಾಟಕ್ಕೆ ತಿರುಗಿ, ನಂತರ ಓರ್ವ ವ್ಯಕ್ತಿ ಜಗಳವಾಡುತ್ತಿದ್ದವನ ಸ್ನೇಹಿತನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು, ಅದನ್ನು ನೋಡಿದ ಪ್ರತ್ಯಕ್ಷದರ್ಶಿ ಹೇಳಿದ್ದಾರೆ. … Continue reading ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ..