Tuesday, October 14, 2025

Latest Posts

ಸೂರ್ಯಗ್ರಹಣದ ನಂತರ ಈ ರಾಶಿವರಿಗೆ ಅದೃಷ್ಟ

- Advertisement -

ಜೂನ್ 21ನೇ ತಾರೀಖು ವರ್ಷದ ಮೊದಲ ಸೂರ್ಯಗ್ರಹಣ ನಡೆಯಲಿದ್ದು, ಈ ವೇಳೆ ಏನೇನು ಮಾಡಬೇಕು..? ಯಾವ ರಾಶಿಯವರಿಗೆ ಲಾಭ ನಷ್ಟವಾಗಲಿದೆ. ಇದಕ್ಕೆ ಪರಿಹಾರವಾಗಿ ಯಾವ ಶ್ಲೋಕವನ್ನು ಹೇಳಬೇಕು ಅನ್ನುವುದರ ಬಗ್ಗೆ ನಾವಿಂದು ತಿಳಿಸಿಕೊಡಲಿದ್ದೇವೆ.

ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ ಕೃಷ್ಣ ಅಮವಾಸ್ಯೆಯಂದು ಮೃಗಶಿರ ಮತ್ತು ಆರಿದ್ರಾ ನಕ್ಷತ್ರದಲ್ಲಿ, ಮಿಥುನ ರಾಶಿಯಲ್ಲಿ, ಸಿಹ್ನ ಮತ್ತು ಕನ್ಯಾ ಲಗ್ನದಲ್ಲಿ, ರಾಹುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತದೆ. ಗ್ರಹಣವು ಭಾರತದಲ್ಲಿ ಕಾಣಿಸುವುದರಿಂದ ಗ್ರಹಣಾಚರಣೆ ಇರುತ್ತದೆ.

ಗ್ರಹಣ ಶುರುವಾದಾಗಿನಿಂದ ಗ್ರಹಣ ಮುಗಿಯುವವರೆಗೂ ಆಹಾರ ಸೇವಿಸಬಾರದು. ದೇವರ ನಾಮಸ್ಮರಣೆ, ಜಪತಪ ಮಾಡಬೇಕು.

ಈ ಬಾರಿಯ ಸೂರ್ಯಗ್ರಹಣದಲ್ಲಿ ಮೇಷ, ಮಕರ, ಸಿಂಹ, ಕನ್ಯಾ ರಾಶಿಯವರಿಗೆ ಶುಭಫಲ ದೊರೆಯಲಿದೆ. ಈ ರಾಶಿಯವರು ಎಲ್ಲಾ ರೀತಿಯ ಅಭಿವೃದ್ಧಿ ಹೊಂದಲಿದ್ದಾರೆ.

ವೃಷಭ ರಾಶಿ, ತುಲಾ ರಾಶಿ, ಧನಸ್ಸು ರಾಶಿ, ಕುಂಭ ರಾಶಿಯವರಿಗೆ ಮಿಶ್ರ ಫಲ ದೊರಕಲಿದ್ದು, ಸಾಮಾನ್ಯವಾದ ಲಾಭವೂ ಇರುವುದಿಲ್ಲ, ನಷ್ಟವೂ ಇರುವುದಿಲ್ಲ.

ಮಿಥುನ ರಾಶಿ, ವೃಶ್ಚಿಕ ರಾಶಿ , ಕರ್ಕ ರಾಶಿ, ಮೀನ ರಾಶಿಯವರಿಗೆ ಈ ಸೂರ್ಯಗ್ರಹಣ ಅಶುಭ ಫಲ ತಂದುಕೊಡಲಿದೆ. ಈ ರಾಶಿಯವರಿಗೆ ತಾಪತ್ರಯಗಳು ಎದುರಾಗಲಿದೆ.

ಮೃಗಶಿರ ಮತ್ತು ಆರಿದ್ರಾ ನಕ್ಷತ್ರದವರು, ಮಿಥುನ ರಾಶಿಯವರು, ಸಿಂಹ ಹಾಗೂ ಕನ್ಯಾ ಲಗ್ನದಲ್ಲಿ ಜನಿಸಿದವರೂ ಇಲ್ಲಿ ಕೊಟ್ಟಿರುವ ಶ್ಲೋಕವನ್ನು ಒಂದು ಕಾಗದದ ಮೇಲೆ ಬರೆದು ಗ್ರಹಣ ಮುಗಿಯುವವರೆಗೂ ತಮ್ಮಲ್ಲಿಟ್ಟುಕೊಂಡು, ಗ್ರಹಣ ಮೋಕ್ಷದ ನಂತರ ಯಥಾಶಕ್ತಿ ದಕ್ಷಿಣೆ ಸಮೇತ ದಾನ ಮಾಡಬೇಕು.

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು

https://youtu.be/akHUKTOeOt0

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss