Sunday, December 22, 2024

Latest Posts

2020ರ ಸೌತ್ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರಕಟ-ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಪ್ರಶಸ್ತಿಗೆ ಭಾಜನ…

- Advertisement -

2020ರ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅತ್ಯುತ್ತಮ ಬಹುಮುಖ ಪ್ರಶಸ್ತಿ ಶಿವರಾಜ್ ಕುಮಾರ್ ಪಾಲಾಗಿದ್ದು, ಅವನೇ ಶ್ರೀಮನ್ನಾರಾಯಣ ಸಿನಿಮಾ ನಟನೆಗೆ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಯಜಮಾನ ಸಿನಿಮಾದ ನಟನೆಗೆ ತಾನ್ಯಾ ಹೋಪ್ ಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ದೊರೆತಿದೆ. ಮೂಕಜ್ಜಿಯ ಕನಸುಗಳು ಅತ್ಯುತ್ತಮ ಚಿತ್ರಕ್ಕೆ ಪಾತ್ರವಾಗಿದ್ದು, ಪ್ರೀಮಿಯರ್ ಪದ್ಮಿನಿ ಸಿನಿಮಾ ನಿರ್ದೇಶಕ ರಮೇಶ್ ಇಂದಿರಾ ಅವರಿಗೆ ಅತ್ಯುತ್ತಮ ನಿರ್ದೇಶಕ ದೊರೆತಿದೆ. ವಿ.ಹರಿಕೃಷ್ಣ ಅವರು ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ.

- Advertisement -

Latest Posts

Don't Miss