2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News:

2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ ಮುಂದಿಡೋಣ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದರು.

 

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

About The Author