ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು. ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ನೂತನ ಸಚಿವರಿಗೆ ಅಧಿಕಾರ  ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಹೆಚ್ ಕೆ ಪಾಟೀಲ್, … Continue reading ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ