Sunday, December 22, 2024

Latest Posts

Indiaದಲ್ಲಿ ಇಂದು 25950 ವರದಿಯಾದ ಕೊರೋನಾ ಪ್ರಕರಣಗಳು..!

- Advertisement -

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ (Covid cases are active) ಎಂದು ಕೇಂದ್ರ ಆರೋಗ್ಯ ಸಚಿವಾಲಯ (Central Ministry of Health) ತಿಳಿಸಿದೆ. ಜಗತ್ತಿನಲ್ಲಿ ಇಲ್ಲಿಯವರೆಗೂ 418989595 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಯವರೆಗೆ 5872379 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 342409947 ಕೋವಿಡ್ ಸೋಂಕಿತರು ಗುಣಮುಖರಾಗಿದ್ದು, 70707269 ಕೋವಿಡ್ ಪ್ರಕರಣಗಳು ಜಗತ್ತಿನಾದ್ಯಂತ ಸಕ್ರಿಯವಾಗಿವೆ.

- Advertisement -

Latest Posts

Don't Miss