3. 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಬಸ್ಸಿನಲ್ಲಿ ಪ್ರಯಾಣಿಸುವಾಗ ಎಚ್ಚರ…!

Hubli News: ಹುಬ್ಬಳ್ಳಿ: ಕಲಬುರ್ಗಿಯಿಂದ ಹುಬ್ಬಳ್ಳಿಗೆ ಬಸ್ನಲ್ಲಿ ಪ್ರಯಾಣಿಸಿದ ಕಲಬುರ್ಗಿಯ ಅನ್ನಪೂರ್ಣ ಭಜಂತ್ರಿ ಅವರ ಬ್ಯಾಗ್ ನಲ್ಲಿದ್ದ 3.20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು ಮಾಡಲಾಗಿದೆ.

ಅನ್ನಪೂರ್ಣ ಅವರು ಕಲಬುರ್ಗಿಯಿಂದ ಬಸ್ನಲ್ಲಿ ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿಗೆ ಬಂದಿದ್ದರು. ನಗರದ ಅಕ್ಷಯ್ ಕಾಲೋನಿಯ ಸಹೋದರಿ ಮನೆಗೆ ಬಂದು ಬ್ಯಾಗ್ ನೋಡಿದಾಗ, ಹರಿತವಾದ ವಸ್ತುವಿನಿಂದ ಬ್ಯಾಗ್  ಕ್ತ್ತರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗೋಕುಲ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

ರಜೌರಿಯಲ್ಲಿ ಗುಂಡಿನ ಚಕಮಕಿ: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

Zameer Ahmed Khan ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ

About The Author