- Advertisement -
ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು.
ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.
- Advertisement -