Monday, September 25, 2023

Latest Posts

ಹಳ್ಳಕ್ಕೆ ಉರುಳಿಬಿದ್ದ ಮಿನಿ ಬಸ್- 31 ಪ್ರಯಾಣಿಕರ ಸಾವು

- Advertisement -

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 31 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ ವರ್ ನಲ್ಲಿ ನಡೆದಿದೆ.

ಕಿಸ್ತ್ ವರ್ ಸಮೀಪದ ಸ್ರಿಗ್ವರಿ ಸಮೀಪ ನಡೆದ ಈ ದುರ್ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಕೆಶ್ವಾನ್ ನಿಂದ ಕಿಸ್ತ್ ವರ್ ನತ್ತ ಹೊರಟಿದ್ದ ಈ ಬಸ್ ನಲ್ಲಿ ನಿಗದಿತ ಪ್ರಮಾಣಕ್ಕಿಂದ ಅತ್ಯಧಿಕವಾಗಿ ಪ್ರಯಾಣಿಕರು ತುಂಬಿದ್ದರು. ಇದರಿಂದ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿ ಕಂದಕಕ್ಕೆ ಉರುಳಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗೋ ಸಾಧ್ಯತೆ ಇದೆ ಅಂತ ಪೊಲೀಸರು ತಿಳಿಸಿದ್ದಾರೆ.

ರೈಲಿನಲ್ಲಿ ಪ್ರಯಾಣ ಮಾಡೋರಿಗೆ ಇಲ್ಲಿದೆ ಗುಡ್ ನ್ಯೂಸ್!! ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=S-BiDdye0Yk
- Advertisement -

Latest Posts

Don't Miss