ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ

Chithradurga News: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜೀ ರವರ ಆಶೀರ್ವಾದವನ್ನು ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಪಡೆದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಶ್ರೀ ಕೆ.ಹೆಚ್. ಮುನಿಯಪ್ಪ ರವರು, ಶರಣ್ ಪ್ರಕಾಶ್ ಪಾಟೀಲ್ ರವರು, ಮಾಜಿ ಸಚಿವರಾದ ಶ್ರೀ ಹೆಚ್. ಆಂಜನೇಯ ರವರು, … Continue reading ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ