Saturday, July 27, 2024

Latest Posts

Indiaದಲ್ಲಿ ಇಂದು 34113 ಕೋವಿಡ್ ಪ್ರಕರಣಗಳು ವರದಿ..!

- Advertisement -

ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಇಂದು 34113 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 346 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 91930 ಮಂದಿ ಕೋವಿಡ್ (covid) ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 478882 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ದೇಶದಲ್ಲಿ ಇಲ್ಲಿಯವರೆಗೆ ಕೊರೋನಾ ದಿಂದ 509011 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 1568 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 754 ಕೊರೋನಾ ಪ್ರಕರಣಗಳು ಬೆಂಗಳೂರಿನಲ್ಲಿಯೇ (bengalore) ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 25 ಮಂದಿ ಸಾವನ್ನಪ್ಪಿದ್ದು, 6025 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 31215 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.

- Advertisement -

Latest Posts

Don't Miss