36ನೇ ರಾಷ್ಟ್ರೀಯ ಗೇಮ್ಸ್‌ಗೆ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ

National News: ಅಹಮದಾಬಾದ್, ಸೆಪ್ಟೆಂಬರ್ 4: ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ಗುಜರಾತ್ ರಾಜ್ಯದ ಆರು ನಗರಗಳಲ್ಲಿ ನಡೆಯುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ಮಾಡಲಾಗಿದೆ. 7 ವರ್ಷಗಳ ಬಳಿಕ ರಾಷ್ಟ್ರೀಯ ಗೇಮ್ಸ್ ನಡೆಯುತ್ತಿದ್ದು, ಅದಕ್ಕೆ ಗುಜರಾತ್ ಆತಿಥ್ಯ ವಹಿಸ್ತಿದೆ. ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ  ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಹಮದಾಬಾದ್ ಅನ್ನು ಸದ್ಯದಲ್ಲೇ ವಿಶ್ವದ ಅತಿದೊಡ್ಡ ಕ್ರೀಡಾ ನಗರವಾಗಿ ಅಭಿವೃದ್ಧಿ … Continue reading 36ನೇ ರಾಷ್ಟ್ರೀಯ ಗೇಮ್ಸ್‌ಗೆ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ