ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ- ಪ್ರಕಾಶ್ ಶೆಟ್ಟಿ ಶಿವಮೊಗ್ಗ- ಆಯನೂರು ಮಂಜುನಾಥ್ ಯಮಕನಮರಡಿ- ಮಾರುತಿ ಮಲ್ಲಪ್ಪ ಅಷ್ಟಗಿ ಬೆಳಗಾವಿ … Continue reading ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ