- Advertisement -
Banglore News:
ಈಗಾಗಗಲೆ ರಕ್ಕಸ ಮಳೆ ರಾಜ್ಯದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಇದರ ನಡುವೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ
ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ
- Advertisement -